ಬ್ರೇಕಿಂಗ್ ನ್ಯೂಸ್
25-05-21 07:13 pm Mangaluru Correspondent ಕರಾವಳಿ
ಮಂಗಳೂರು, ಮೇ 25: ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆಗೈದ ಘಟನೆ ನಗರ ಹೊರವಲಯದ ಮಲ್ಲೂರಿನಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತಿ ಪಿಡಿಓ ರಾಜೇಂದ್ರ ಶೆಟ್ಟಿ ಹಲ್ಲೆಗೆ ಒಳಗಾದವರು.
ಮಲ್ಲೂರು ಬಳಿಯ ಬದ್ರಿಯಾನಗರದ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಅಧಿಕಾರಿ ಸೂಚಿಸಿದ್ದರು. ಆದರೆ ಅಧಿಕಾರಿಯ ಮಾತು ಕೇಳದೇ ಅದೇ ಯುವಕರು ಬಳಿಕ ಮಲ್ಲೂರು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಸೇರಿದ್ದರು. ಪಂಚಾಯತ್ ಕಚೇರಿ ಆವರಣದಲ್ಲಿ ಮಾಸ್ಕ್ ಹಾಕದೆ ಗುಂಪು ಸೇರಿದ್ದನ್ನು ಅಧಿಕಾರಿ ಪ್ರಶ್ನಿಸಿದ್ದು ಈ ವೇಳೆ ಯುವಕರಿಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ.
ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನಿಸಿ ತಮ್ಮ ಮೊಬೈಲ್ ನಲ್ಲಿ ಫೋಟೋ ತೆಗೆಯಲು ಮುಂದಾದ ಪಿಡಿಓ ರಾಜೇಂದ್ರ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿನ ನಿವಾಸಿಗಳು ಹಲ್ಲೆ ನಡೆಸಿದ ಆರೋಪಿಗಳೆಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ulaibettu Grama Panchayath PDO assaulted when questioned for not Wearing Mask by youths. A complaint has been registered at the Mangaluru rural police station by PDO Rajendra Shetty.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm