ಬ್ರೇಕಿಂಗ್ ನ್ಯೂಸ್
26-05-21 11:01 pm Mangaluru Correspondent ಕರಾವಳಿ
ಮಂಗಳೂರು, ಮೇ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಹನ್ನೊಂದು ಮಂದಿ ಬಲಿಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಹದಿನೈದು ದಿನಗಳ ಲಾಕ್ಡೌನ್ ಬಳಿಕ ಸೋಂಕಿತರ ಸಂಖ್ಯೆ ಕಡಿಮೆಯಾದ್ರೂ ಸಾವಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 11 ಮಂದಿ ಸಾವು ಕಂಡಿದ್ದಾರೆ. ಇದರೊಂದಿಗೆ ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 884 ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಇದೇ ವೇಳೆ 729 ಮಂದಿ ಕೊರೋನಾ ಪಾಸಿಟಿವ್ ಆಗಿದ್ದಾರೆ. ಇದಲ್ಲದೆ, ಇಂದು 756 ಮಂದಿ ಕೊರೋನಾದಿಂದ ಗುಣಮುಖರಾಗಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಹಾಗಿದ್ದರೂ ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 10,099 ಮಂದಿ ಇದ್ದಾರೆ.
ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ ಒಂದೂವರೆ ಸಾವಿರ ಇತ್ತು. ಈಗ ಅರ್ಧಕ್ಕೆ ಬಂದು ನಿಂತಿದ್ದು ಲಾಕ್ಡೌನ್ ಬಳಿಕ ಸೋಂಕು ಹರಡುವಿಕೆ ಕಡಿಮೆಯಾಗಿದ್ದನ್ನು ಸೂಚಿಸುತ್ತಿದೆ. ಆದರೆ, ಸಾವಿನ ಸಂಖ್ಯೆ ಜಿಲ್ಲೆಯಲ್ಲಿ ಇದೇ ಮೊದಲಿಗೆ ದಿನದಲ್ಲಿ ಹತ್ತಕ್ಕಿಂತ ಹೆಚ್ಚು ಆಗಿದೆ.
Covid 19 cases spike up in Mangalore 11 death reported as on May 26th 729 tested positive.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm