ಬ್ರೇಕಿಂಗ್ ನ್ಯೂಸ್
27-05-21 06:04 pm Udupi Correspondent ಕರಾವಳಿ
ಉಡುಪಿ, ಮೇ 27: ಉಡುಪಿಯಲ್ಲಿ ದತ್ತು ಸ್ವೀಕಾರ ಕೇಂದ್ರದ ಮಕ್ಕಳಿಗೂ ಕೊರೊನಾ ವಕ್ಕರಿಸಿದೆ. ದತ್ತು ಸ್ವೀಕಾರ ಕೇಂದ್ರದ ಪುಟ್ಟ ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದ್ದು ಆಯಾ ಸೇರಿ 13 ಮಂದಿ ಮಕ್ಕಳು ಪಾಸಿಟಿವ್ ಆಗಿದ್ದಾರೆ.
ಉಡುಪಿ ಪೇಟೆಯ ಸಂತೆಕಟ್ಟೆಯಲ್ಲಿರುವ ಮಮತೆಯ ತೊಟ್ಟಿಲು ಹೆಸರಿನ ದತ್ತು ಸ್ವೀಕಾರ ಕೇಂದ್ರದಲ್ಲಿ ಅನಾಥ, ವಿಕಲಚೇತನ, ವಿಶೇಷ ಸಾಮರ್ಥ್ಯದ ಮಕ್ಕಳಿದ್ದಾರೆ. ಕೇಂದ್ರದಲ್ಲಿರುವ ಎಲ್ಲ 36 ಮಂದಿ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಈ ವೇಳೆ 13 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಕೇಂದ್ರದ ಒಂದು ವರ್ಷದಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೇ ಸೋಂಕು ಕಾಣಿಸಿದೆ.

ನೆಗೆಟಿವ್ ವರದಿ ಬಂದಿರುವ 23 ಮಂದಿ ಮಕ್ಕಳನ್ನು ಹತ್ತಿರದ ನರ್ಸಿಂಗ್ ಕಾಲೇಜಿನ ಹಾಸ್ಟೆಲಿಗೆ ಶಿಫ್ಟ್ ಮಾಡಲಾಗಿದೆ. ಪಾಸಿಟಿವ್ ಬಂದ ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ ಕೊಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
13 Children have been tested Covid positive in Child Adoption center at Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm