ಬ್ರೇಕಿಂಗ್ ನ್ಯೂಸ್
28-08-20 10:41 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತೂ ಕೂಡ ಕೊರೋನಾ ಮಹಾಸ್ಪೋಟಗೊಂಡಿದೆ. ಇಂದು ಬರೋಬ್ಬರಿ 448 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 6 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 343ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 293 ಮಂದಿ ಗುಣಮುಖರಾಗಿದ್ದು ಸದ್ಯಕ್ಕೆ 2521ಆಕ್ಟಿವ್ ಕೇಸ್‌ಗಳಿವೆ.
ಮಂಗಳೂರಿನಲ್ಲಿ 273, ಬಂಟ್ವಾಳದಲ್ಲಿ 103, ಪುತ್ತೂರಿನಲ್ಲಿ 1, ಸುಳ್ಯದಲ್ಲಿ 17 ಹಾಗೂ ಹೊರ ಜಿಲ್ಲೆಯ 10 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 215ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 66 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, 149 ಮಂದಿಯಲ್ಲಿ ಐಎಲ್‌ಐ ಪ್ರಕರಣದಿಂದ ಪತ್ತೆಯಾಗಿದೆ.ಸಾರಿ ಪ್ರಕರಣದಿಂದ 17 ಮಂದಿಗೆ ಕೊರೋನಾ ದೃಢಪಟ್ಟಿರುವ ಜೊತೆಗೆ ವಿದೇಶದಿಂದ ಬಂದ ಒಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm