ಬ್ರೇಕಿಂಗ್ ನ್ಯೂಸ್
30-05-21 01:52 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 30: ತಾಯಿ ಮತ್ತು ಮಗು ವಿದ್ಯುತ್ ಶಾಕ್ ಆಗಿ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡ ಸಮೀಪದ ಪಟ್ರಮೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪಟ್ರಮೆ ಬಳಿಯ ಕೋಡಂದೂರು ನಿವಾಸಿ ಹರೀಶ್ ಎಂಬವರ ಪತ್ನಿ ಗೀತಾ(30) ಹಾಗೂ ಅವರ ನಾಲ್ಕೂವರೆ ವರ್ಷದ ಮಗು ಭವಿಷ್ ಮೃತ ದುರ್ದೈವಿಗಳು.
ಬೆಳಗ್ಗೆ 10 ಗಂಟೆ ವೇಳೆಗೆ ಗೀತಾರವರು ಮಗು ಭವಿಷ್ನನ್ನು ಹಿಡಿದುಕೊಂಡು ಮೋಟಾರ್ ಪಂಪ್ ಸ್ವಿಚ್ ಆನ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ತೀವ್ರ ಶಾಕ್ ಆಗಿದ್ದು ಆಘಾತದಿಂದ ತಾಯಿ, ಮಗು ಮೃತಪಟ್ಟಿದ್ದಾರೆ.
In a tragic incident, a Mother and Four-year -child dies after electric shock while switching on the Motor Pump in Patrame Belthangady in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm