ಬ್ರೇಕಿಂಗ್ ನ್ಯೂಸ್
29-08-20 03:48 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 29: ಹಾಡು ಹಗಲೇ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನೊಬ್ಬನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ನಿನ್ನಿಕಲ್ಲು ಎಂಬಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಆಡು ಮೇಯಿಸಿಸಿಕೊಂಡು ಬಂದಿದ್ದ ಯುವತಿಯನ್ನು ಸಾದಿಕ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.
ಸಂತ್ರಸ್ಥ ಯುವತಿ ಮಂಜಾನೆ ಆಡು ಮೇಯಿಸುತ್ತಿದ್ದ ವೇಳೆ ಆರೋಪಿ ಸಾದಿಕ್ ಎಂಬಾತ ಆಕೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಉಜಿರೆ ಹಿಂದೂ ಸಂಘಟನೆಯ ಕಾರ್ಯಕರ್ತರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am