ಬ್ರೇಕಿಂಗ್ ನ್ಯೂಸ್
03-06-21 11:00 am Mangalore Correspondent ಕರಾವಳಿ
ಬಂಟ್ವಾಳ, ಜೂನ್ 3: ತುಂಬೆಯ ಬಿಎ ಟಿಂಬರ್ & ಮ್ಯಾನುಫ್ಯಾಕ್ಚರಿಂಗ್ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಮೆಂಟ್ ಶೀಟ್ ತುಂಡಾಗಿ ಬಿದ್ದು 68 ವರ್ಷದ ಕಾರ್ಮಿಕರೊಬ್ಬರು ಬಲಿಯಾದ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ಅಬುಬಕ್ಕರ್ ಸಿದ್ದಿಕ್ (68), ಸಿನಾನ್ ಮತ್ತು ಸುಜಯ್ ರಾಕಿಬ್ ಎಂಬವರು ಸೇರಿ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಸಿಮೆಂಟ್ ಶೀಟ್ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಮೇಲ್ಭಾಗದಲ್ಲಿ ನಿಂತು ಸಿಮೆಂಟ್ ಶೀಟ್ ಕೆಲಸ ನಡೆಸುತ್ತಿದ್ದಾಗ, ಶೀಟ್ ತುಂಡಾಗಿದ್ದು ಮೇಲಿದ್ದ ಅಬುಬಕ್ಕರ್ ಸಿದ್ದಿಕ್ ಫ್ಯಾಕ್ಟರಿಯ ಸ್ಟೀಮ್ ಪೈಪ್ ಮೇಲೆ ಬಿದ್ದಿದ್ದಾರೆ.
ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಸಿದ್ದಿಕ್ ಅವರನ್ನು ತುಂಬೆಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸಂಜೆ ಹೊತ್ತಿಗೆ ಸಿದ್ದಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದ ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಾವು ಆಗಿದೆ. ಈ ಘಟನೆಗೆ ಫ್ಯಾಕ್ಟರಿ ಮಾಲಕ ಅಬ್ದುಲ್ ಸಲಾಂ ನಿರ್ಲಕ್ಷ್ಯವೇ ಕಾರಣ ಎಂದು ಇಬ್ರಾಹಿಂ ಖಲೀಲ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Elderly Man dies after cement sheet falls on him at Playwood factory in Thumbay in Bantwal. The deceased has been identified as Sadiq (68).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm