ಬ್ರೇಕಿಂಗ್ ನ್ಯೂಸ್
03-06-21 03:56 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜೂ.3 : ಕುಳಾಯಿ ದೇವಸ್ಥಾನದ ಬಳಿ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಬಾಗಲಕೋಟೆ ನಿವಾಸಿ, ಬೈಕಂಪಾಡಿ ಸಮೀಪ ಕೂರಿಕಟ್ಟದಲ್ಲಿ ವಾಸವಿದ್ದ ಸುನೀಲ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಕೂಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.
ಇಂದು ಬೆಳಗ್ಗೆ ಕೆಲಸಕ್ಕೆ ಹೋಗುವ ಜನರು ಕುಳಾಯಿ ದೇವಸ್ಥಾನದ ಸಮೀಪದ ಖಾಲಿ ಜಾಗದಲ್ಲಿ ಮರದಲ್ಲಿ ನೇತಾಡುತ್ತಿದ್ದ ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A man ended his life near a temple at Kulai here. The incident came to light on Thursday, June 3 morning. The deceased is identified as Sunil (24), a native of the Bagalkot district. It is learned that he used to reside at Koorikjatta near Baikampady and work as a daily wage laborer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm