ಬ್ರೇಕಿಂಗ್ ನ್ಯೂಸ್
05-06-21 02:26 pm Udupi Correspondent ಕರಾವಳಿ
ಉಡುಪಿ, ಜೂ. 5: ವೃದ್ಧೆಯೊರ್ವರು ವಸತಿ ಸಂಕೀರ್ಣದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಗಂಗಮ್ಮ (70) ಚಿತ್ರದುರ್ಗ ಮೂಲದವರು ಎಂದು ಗುರುತಿಸಲಾಗಿದೆ.
ನಗರದ ಬಿಗ್ ಬಝಾರ್ ಸನಿಹದಲ್ಲಿರುವ ವಸತಿ ಸಂಕೀರ್ಣದಲ್ಲಿಯ ಮಗನ ಮನೆಯಲ್ಲಿ ಕೆಲವು ತಿಂಗಳುಗಳಿಂದ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಬಾಧಿತರಾಗಿ ಗುಣಮುಖರಾಗಿದ್ದರು. ಇವರ ಪತಿಯು ಕೊರೋನ ಪಾಸಿಟಿವ್ ಇರುವುದರಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಪತಿಯ ಅನಾರೋಗ್ಯದ ಕಾರಣ ಮನನೊಂದ ಗಂಗಮ್ಮ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವಪರೀಕ್ಷೆಗಾಗಿ ಶವಸಾಗಿಸಲು ಇಲಾಖೆಗೆ ಸಹಕರಿಸಿದರು. ಘಟನ ಸ್ಥಳಕ್ಕೆ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ಸಿಬ್ಬಂದಿ ಅರುಣ್ ಯು. ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman ended her life here by jumping off a building. The incident took place in heart of the city near the taluk office on Saturday June 5. The deceased is identified as Gangamma (70). She jumped off the 7th floor of the building.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm