ಬ್ರೇಕಿಂಗ್ ನ್ಯೂಸ್
06-06-21 06:15 pm Mangaluru Correspondent ಕರಾವಳಿ
Photo credits : DH File Photo
ಮಂಗಳೂರು, ಜೂನ್ 6: ಮುಖ್ಯಮಂತ್ರಿ ಯಡಿಯೂರಪ್ಪ ನೀಡಿರುವ ಹೇಳಿಕೆಯೇ ಭಾರತೀಯ ಜನತಾ ಪಾರ್ಟಿಯ ವಿಶೇಷತೆ. ರಾಷ್ಟ್ರ ನಾಯಕರ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎನ್ನುವುದೇ ಯಡಿಯೂರಪ್ಪ ಅವರ ಆದರ್ಶದ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಪ್ರಾಯ. ಯಡಿಯೂರಪ್ಪ ಎಂದಿಗೂ ಅಧಿಕಾರಕ್ಕೆ ಅಂಟಿ ಕೂತವರಲ್ಲ. ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದೇ ವಿಶೇಷತೆ ಎಂದು ನಳಿನ್ ಕುಮಾರ್ ಕಟೀಲ್ ಬಣ್ಣಿಸಿದರು.
ಹಾಗೆಂದು, ಪಕ್ಷದಲ್ಲಿ ಇಂತಹ ಯಾವುದೇ ಚರ್ಚೆಗಳಿಲ್ಲ. ಭಿನ್ನಾಭಿಪ್ರಾಯಗಳೂ ಇಲ್ಲ. ನಮ್ಮ ಸರ್ವಸಮ್ಮತಿಯ ನಾಯಕ ಯಡಿಯೂರಪ್ಪ. ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಅಂತ ರಾಷ್ಟ್ರೀಯ ನಾಯಕರೇ ಹೇಳಿದ್ದಾರೆ. ಹೀಗಾಗಿ ಚರ್ಚೆಗಳು ಏನಿದ್ದರೂ ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು.
ಸದ್ಯ ಕೋವಿಡ್ ಸಮಸ್ಯೆ ನಿಭಾಯಿಸುವುದೇ ನಮ್ಮ ಜವಾಬ್ದಾರಿ. ಯಡಿಯೂರಪ್ಪ ಕಾರ್ಯಕರ್ತರಿಗೆ ಆದರ್ಶಪ್ರಾಯ ಆಗುವ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಅಂಥಹ ಯಾವುದೇ ಚರ್ಚೆಗಳಿಲ್ಲ ಎಂದು ನಳೀನ್ ಕುಮಾರ್ ಹೇಳಿದರು.
ಅಪಸ್ವರ ಮಾತನಾಡಿದ ಶಾಸಕರಿಗೆ ಕರೆದು ಮಾತನಾಡಿದ್ದೇವೆ. ಮುಂದಿನ ತಿಂಗಳು ಅವರ ಭಾವನೆ ವ್ಯಕ್ತಪಡಿಸಲು ಸಭೆ ನಡೆಸುತ್ತೇವೆ ಎಂದು ನಳಿನ್ ಕುಮಾರ್ ತಿಳಿಸಿದರು.
State BJP President Nalin Kumar Kateel on Sunday said there was no discussion on change in CM post in the party. The issue of change in the leadership has not been discussed at any level in the party, hence the question of a change in CM is irrelevant, he said.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm