ಬ್ರೇಕಿಂಗ್ ನ್ಯೂಸ್
10-06-21 12:40 pm Mangalore Correspondent ಕರಾವಳಿ
Photo credits : File photo of the building
ಮಂಗಳೂರು, ಜೂನ್ 10: ಮುಂಬೈ ಏರ್ಪೋರ್ಟ್ ನಲ್ಲಿ ಏರ್ ಇಂಡಿಯಾ ಕಂಪನಿಯಲ್ಲಿ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದ ಮಹಿಳೆಯೊಬ್ಬರು 14 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಪ್ಲಾಮಾ ಗ್ರೌಂಡ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ಮೃತ ಮಹಿಳೆಯನ್ನು ಪುಷ್ಪಲತಾ ನಾಯಕ್ (64) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಗಂಡ - ಹೆಂಡತಿ ಮಾತ್ರ ಇದ್ದು ಇಂದು ಬೆಳಗ್ಗೆ ಗಂಡ ವಾಸುದೇವ ನಾಯಕ್ ತರಕಾರಿ ಮಾರುಕಟ್ಟೆಗೆ ತೆರಳಿದ್ದರು.

ಮರಳಿ ಬರುವ ವೇಳೆಗೆ, ಪುಷ್ಪಲತಾ ನಾಯಕ್ ತನ್ನ ಅಪಾರ್ಟ್ಮೆಂಟ್ ಬಾಲ್ಕನಿಯ 14ನೇ ಮಹಡಿಯಿಂದ ಬಿದ್ದು ಸಾವು ಕಂಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಪುಷ್ಪಲತಾ ನಾಯಕ್ ಹತ್ತು ವರ್ಷಗಳ ಹಿಂದೆ ರಿಟೈರ್ ಆಗಿದ್ದು ಮಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ತೀವ್ರ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಒಮ್ಮೆ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದರು ಎನ್ನಲಾಗಿದೆ.
ಇವರ ಒಬ್ಬ ಮಗ ಸಿಂಗಾಪುರದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು ಇನ್ನೊಬ್ಬ ಮಗಳು ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಯಾವ ಕಾರಣಕ್ಕಾಗಿ ಘಟನೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
Mangaluru 64-year-old woman jumps down from the 14th floor of her apartment dies in Kulashekar. The incident took place at Plaza Ground Apartment in Mangaluru. It is said she was a Manager at Air India in Mumbai International Airport and was retired 10 years ago.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm