ಬ್ರೇಕಿಂಗ್ ನ್ಯೂಸ್
10-06-21 10:01 pm Mangaluru Correspondent ಕರಾವಳಿ
ಮಂಗಳೂರು, ಜೂನ್ 10: ವಿದೇಶಕ್ಕೆ ತೆರಳುವ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ಹಾಕಲು ಜಿಲ್ಲಾಡಳಿತ ಅನುವು ಮಾಡಿದೆ.
ಜೂನ್ 14 ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ, ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ವಿದೇಶಕ್ಕೆ ತೆರಳುವ ಮಂದಿಗೆ ಉಚಿತವಾಗಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ವಿದೇಶಕ್ಕೆ ಹೋಗಲಿರುವವರು ಅವರ ಪಾಸ್ ಪೋರ್ಟ್, ವೀಸಾ ಅಥವಾ ಪ್ರಯಾಣದ ಟಿಕೇಟನ್ನು ದಾಖಲೆಯಾಗಿ ತೋರಿಸಿ ಅವರ ಗ್ರಾಮದ ಸ್ಥಳೀಯ ಲಸಿಕಾ ಕೇಂದ್ರದಲ್ಲೇ ಮೊದಲ ಆದ್ಯತೆಯ ಮೇರೆಗೆ ಲಸಿಕೆ ಪಡೆಯಲು ಸೂಚಿಸಲಾಗಿದೆ.
Those travelling abroad (international Travellers) from Mangaluru to get the first dose vaccine on June 14 says Administration.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
09-08-25 11:36 am
Udupi Correspondent
Roshan Saldanha, ED Raid, Mangalore, Fraud: ರ...
08-08-25 11:10 pm
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm