ಬ್ರೇಕಿಂಗ್ ನ್ಯೂಸ್
30-08-20 04:58 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ದಕ್ಷಿಣ ಕನ್ನಡದಲ್ಲಿ ದಿನೆ ದಿನೆ ಕೊರೊನ ರಣಕೇಕೆ ಹಾಕುತ್ತಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನ ಸೋಂಕು ತಗುಲಿರುವುದು ದೃಢವಾಗಿದೆ.
ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡ ನಳಿನ್, ಕೊರೊನ ಪಾಸಿಟಿವ್ ವರದಿಯನ್ನು ಖಚಿತಪಡಿಸಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಆಶೀರ್ವಾದದಿಂದ ಶೀಘ್ರವೇ ಹಿಂತಿರುಗುತ್ತೇನೆ ಎಂದು ತಿಳಿಸಿದ್ದಾರೆ. ಸಂಪರ್ಕದಲ್ಲಿದ್ದವರಿಗೆ ಜಾಗರೂಕರಾಗಿ ಇರುವಂತೆ ಮನವಿ ಮಾಡಿದ್ದಾರೆ.
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
— Nalinkumar Kateel (@nalinkateel) August 30, 2020
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm