ಬ್ರೇಕಿಂಗ್ ನ್ಯೂಸ್
30-08-20 07:53 pm Dhruthi Anchan - Correspondent ಕರಾವಳಿ
ಮಂಗಳೂರು, ಆಗಸ್ಟ್ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಕೊರೋನಾ ಆರ್ಭಟ ಜೋರಾಗಿದ್ದು, ಬರೋಬ್ಬರಿ 334 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 6 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 356ಕ್ಕೆ ಏರಿಕೆಯಾಗಿದೆ.
ಮಂಗಳೂರಿನಲ್ಲಿ 191, ಬಂಟ್ವಾಳದಲ್ಲಿ 78, ಪುತ್ತೂರಿನಲ್ಲಿ 20, ಸುಳ್ಯದಲ್ಲಿ 6 , ಬೆಳ್ತಂಗಡಿಯಲ್ಲಿ 20 ಹಾಗೂ ಹೊರ ಜಿಲ್ಲೆಯ 19 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 213 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಇನ್ನು ಪತ್ತೆಯಾದ ಸೋಂಕಿತರ ಪೈಕಿ 68 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, ಜ್ವರದ ಲಕ್ಷಣವಿರುವ 154 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am