ಬ್ರೇಕಿಂಗ್ ನ್ಯೂಸ್
14-06-21 04:54 pm Mangalore Correspondent ಕರಾವಳಿ
Photo credits : Dinesh Holla, Fb
ಮಂಗಳೂರು, ಜೂನ್ 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಂದು ಬೆಳಗ್ಗಿನಿಂದಲೇ ಭಾರೀ ಮಳೆ ಸುರಿದಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮೂಡಬಿದಿರೆ, ಸುಳ್ಯ, ಪುತ್ತೂರು, ಕಡಬ ಭಾಗದಲ್ಲೂ ಎಡೆಬಿಡದೆ ಮಳೆಯಾಗುತ್ತಿದೆ. ಕಾಸರಗೋಡು ಮತ್ತು ಉಡುಪಿ ಜಿಲ್ಲೆಯಲ್ಲೂ ಒಂದೇ ಸಮನೆ ಮಳೆ ಬೀಳುತ್ತಿದೆ. ಜೂನ್ 14 ಮತ್ತು 15 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯನ್ನು ಹವಾಮಾನ ಇಲಾಖೆ ಮಾಡಿದೆ.





ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಮಂಗಳೂರು ನಗರದ ಕೆ.ಎಸ್ ರಾವ್ ರೋಡ್, ಗುಜ್ಜರಕೆರೆ, ಲಾಲ್ ಭಾಗ್, ಅಂಬೇಡ್ಕರ್ ವೃತ್ತ ಸೇರಿದಂತೆ ಹಲವೆಡೆ ಡ್ರೈನೇಜ್ ನೀರು, ಮಳೆನೀರು ಜೊತೆ ರಸ್ತೆಯಲ್ಲೇ ಚರಂಡಿ ನೀರು ಹರಿದಿದ್ದು, ರಸ್ತೆಗಳು ಜಲಾವೃತವಾಗಿದೆ.
ಜೂನ್ 17ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ನಾಡದೋಣಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Heavy rains lashes in Dakshina Kannada two days high alert declared
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm