ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm