ಬ್ರೇಕಿಂಗ್ ನ್ಯೂಸ್
21-06-21 10:58 pm Mangaluru Correspondent ಕರಾವಳಿ
ಮಂಗಳೂರು, ಜೂನ್ 21: ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು ಮತ್ತು ಲಾಕ್ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶನದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯಿತು.
ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.
ವಿವಿಧ ಕಡೆಗಳಲ್ಲಿ ನಡೆದ ಧರಣಿ ಕಾರ್ಯಕ್ರಮದಲ್ಲಿ ಡಿವೈಎಫ್ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ನೇತೃತ್ವ ವಹಿಸಿದ್ದರು.
Launching a broadside against the unprecedented 'hike' in the electricity tariff by Karnataka lead BJP Govt, The DYFI held protest in Dakshina Kannada.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm