ಬ್ರೇಕಿಂಗ್ ನ್ಯೂಸ್
25-06-21 02:02 pm Udupi Correspondent ಕರಾವಳಿ
ಉಡುಪಿ, ಜೂನ್ 25 : ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ, ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸಿಲ್ಲ. ಅನ್ ಲಾಕ್ ಆದರೂ ಬಸ್ ಸಂಚಾರ ಆರಂಭಿಸದ ಹಿನ್ನೆಲೆಯಲ್ಲಿ ನಿತ್ಯದ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟ ಪಡುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಖುದ್ದಾಗಿ ಖಾಸಗಿ ಬಸ್ ಮಾಲಕರನ್ನು ಕರೆದು ಮಾತುಕತೆ ನಡೆಸಿದ್ದು ಜುಲೈ 1 ರಿಂದ ಬಸ್ ಆರಂಭಿಸಲು ನಿರ್ಧರಿಸಲಾಗಿದೆ.
ಉಡುಪಿ ಶಾಸಕ ಕೆ. ರಘುಪತಿ ಭಟ್ ಬಸ್ ಸಂಚಾರದ ವಿಚಾರದಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿದರು.



ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.
Private bus service to commence from July 1st in Udupi. The decision was taken after the Bus Association meeting with DC.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm