ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.

ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm