ಬ್ರೇಕಿಂಗ್ ನ್ಯೂಸ್
11-07-21 10:26 pm Mangaluru Correspondent ಕರಾವಳಿ
ಕಾಸರಗೋಡು, ಜುಲೈ 11: ಶ್ವಾಸಕೋಶದಲ್ಲಿ ದುಂಬಿ ಸಿಲುಕಿ ಒಂದು ವರ್ಷದ ಮಗು ಉಸಿರುಗಟ್ಟಿ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಸತ್ಯೇಂದ್ರ-ರಂಜಿನಿ ದಂಪತಿಯ ಪುತ್ರ ಅನ್ವೇದ್ ಮೃತ ಮಗು. ಶನಿವಾರ ಸಂಜೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ಅಸ್ವಸ್ಥ ಆಗಿತ್ತು. ತಕ್ಷಣ ಪಾಲಕರು ಮಗುವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಮಗು ಉಸಿರುಗಟ್ಟಿ ಸಾವು ಕಂಡಿದೆ.
ಭಾನುವಾರ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಆತನ ಶ್ವಾಸಕೋಶದಲ್ಲಿ ಸಣ್ಣ ದುಂಬಿ ಕಂಡುಬಂದಿತ್ತು. ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
In a heart-wrenching incident that occurred in the district, a year old child died as a beetle, an insect, got stuck in its windpipe. Anved, son of Satyendra and Ranjini couple, residents of Nullippady Chennikere on the outskirts of the city, is the unfortunate baby which lost its life in this incident.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm