ಬ್ರೇಕಿಂಗ್ ನ್ಯೂಸ್
12-07-21 09:35 pm Mangaluru correspondent ಕರಾವಳಿ
ಮಂಗಳೂರು, ಜುಲೈ 12: ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಮತ್ತು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಜಂಟಿಯಾಗಿ ದಾಳಿ ನಡೆಸಿದ್ದು ಅಕ್ರಮವಾಗಿ ಕೂಡಿಹಾಕಿದ್ದ ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ.
ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕಿ ದೀಪಿಕಾ ಡಿಸೋಜ ತನಗೆ ಬಂದ ಮಾಹಿತಿಯಂತೆ ಇಂದು ಬೆಳಗ್ಗೆ 5 ಗಂಟೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಸಾಯಿಖಾನೆಯ ಕೊಠಡಿಯಲ್ಲಿ ಅಪ್ರಾಪ್ತ ವಯಸ್ಸಿನ ಮೂರು ವರ್ಷದ ಕೋಣಗಳನ್ನು ಗುತ್ತಿಗೆದಾರರು ಕೂಡಿಹಾಕಿದ್ದು ಪತ್ತೆಯಾಗಿದೆ.
ಅಪ್ರಾಪ್ತ ಮೂರು ಕೋಣಗಳನ್ನು ವಧೆ ಮಾಡುವ ಉದ್ದೇಶದಿಂದ ಕೂಡಿ ಹಾಕಿದ್ದು ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಬಂದರು ಠಾಣೆಗೆ ದೂರು ನೀಡಿದ್ದಾರೆ. ವಶಕ್ಕೆ ಪಡೆದ ಕೋಣಗಳನ್ನು ಪಜೀರು ಗೋವನಿತಾಶ್ರಮಕ್ಕೆ ನೀಡಿದ್ದಾರೆ.
ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಗೋವು, ಜಾನುವಾರುಗಳನ್ನು ಕಾನೂನು ಪ್ರಕಾರ ಕಡಿಯಬಾರದು ಎಂದಿದ್ದು ಹೀಗಾಗಿ ಕಾನೂನು ಉಲ್ಲಂಘಿಸಿ ಮಾಂಸಕ್ಕಾಗಿ ಕಡಿಯುವ ಉದ್ದೇಶದಿಂದ ಕೂಡಿ ಹಾಕಿದ್ದರಿಂದ ಗುತ್ತಿಗೆದಾರರು ಮತ್ತು ಕಸಾಯಿಖಾನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Animal welfare board raids Kudroli Slaughter house and rescues calves that were tied up for slaughter illegally a case has been filed against the slaughter house. The raid was conducted for VHP recently condemned that Slaugter houses were illegally trading cows and claves.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm