ಬ್ರೇಕಿಂಗ್ ನ್ಯೂಸ್
15-07-21 10:40 am Mangaluru Correspondent ಕರಾವಳಿ
ಮಂಗಳೂರು, ಜುಲೈ 15: ರಾಜ್ಯದಲ್ಲಿ ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಹತ್ತಕ್ಕೂ ಹೆಚ್ಚು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರು ನಗರದ ಡಾನ್ ಬಾಸ್ಕೋ ಬಳಿಯಿರುವ ಅಪಾರ್ಟ್ಮೆಂಟಿನ ಎಂಟನೇ ಮಹಡಿಯಲ್ಲಿ ಶ್ರೀಧರ್ ನಿವಾಸವಿದ್ದು ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಕಚೇರಿ ಹೊಂದಿದ್ದರು. ಇವರಡು ಕಡೆ ಸೇರಿದಂತೆ ಶ್ರೀಧರ್ ಅವರ ಮೈಸೂರಿನಲ್ಲಿರುವ ಮನೆಗೂ ದಾಳಿ ನಡೆಸಲಾಗಿದೆ.



ಮಂಗಳೂರು ಸೇರಿ ವಿವಿಧ ಜಿಲ್ಲೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಬಗ್ಗೆ ಇವರ ವಿರುದ್ಧ ಎಸಿಬಿಗೆ ದೂರು ಬಂದಿದ್ದವು.
ಇದಲ್ಲದೆ ಬೆಂಗಳೂರು, ಮೈಸೂರು, ದಾವಣಗೆರೆ ಸೇರಿ ಹಲವಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದ್ದು ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದಾರೆ.
ACB officials raid town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm