ಬ್ರೇಕಿಂಗ್ ನ್ಯೂಸ್
16-07-21 11:13 am Mangalore Correspondent ಕರಾವಳಿ
ಮಂಗಳೂರು, ಜುಲೈ 16 : ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪ ಬಲೆ ಹರಡಿ ಮೀನು ಹಿಡಿಯುತ್ತಿದ್ದ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ಗುರುತಿಸಲಾಗಿದೆ.
ಇವರು ನೇತ್ರಾವತಿ ಸಮುದ್ರ ಸೇರುವ ಅಳಿವೆಬಾಗಿಲಿನಲ್ಲಿ ಬಲೆ ಹರಡಿ ಮೀನು ಹಿಡಿಯುತ್ತಿದ್ದ ವೇಳೆ ಗಾಳಿಯೊಂದಿಗೆ ಭಾರೀ ಮಳೆ ಸುರಿದಿದೆ. ಈ ವೇಳೆ ಆಕಸ್ಮಿಕವಾಗಿ ಮೀನು ಹಿಡಿಯುವ ಬಲೆ ಕಾಲಿಗೆ ಸಿಲುಕಿದ್ದರಿಂದ ಸಮುದ್ರದ ಅಲೆಗಳ ನಡುವೆ ಈಜಲಾಗದೇ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ತುಂಬಾ ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಮನೆಮಂದಿ ಹುಡುಕಾಡಿದಾಗ ಕಸಬಾ ಬೆಂಗ್ರೆ ಸಮೀಪ ಜಯ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen's death at net fishing in the seashore of Bengre Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm