ಬ್ರೇಕಿಂಗ್ ನ್ಯೂಸ್
16-07-21 08:37 pm Mangaluru Correspondent ಕರಾವಳಿ
ಉಪ್ಪಿನಂಗಡಿ, ಜುಲೈ 16: ಬೈಕ್ ಸವಾರನಿಗೆ ಡಿಕ್ಕಿಯಾಗಿ ಪರಾರಿಯಾದ ಬಸ್ಸನ್ನು ಸಾರ್ವಜನಿಕರು ಗುಂಡ್ಯದಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಅಪಘಾತದಲ್ಲಿ ಸಕಲೇಶಪುರ ಮೂಲದ ಯುವಕ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿಯ ಲಾವತ್ತಡ್ಕ ಎಂಬಲ್ಲಿ ಹಿಟ್ ಆ್ಯಂಡ್ ರನ್ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಸಕಲೇಶಪುರ ಮೂಲದ ಅರುಣ್ ಮೃತಪಟ್ಟಿದ್ದಾರೆ. ಸಹ ಸವಾರ ಮೋಹನ್ ಗಂಭೀರ ಗಾಯಗೊಂಡಿದ್ದಾರೆ.
ಬೈಕ್ ಗುಂಡ್ಯ ಕಡೆಯಿಂದ ನೆಲ್ಯಾಡಿ ಕಡೆ ಬರುತ್ತಿದ್ದ ವೇಳೆ ಗುಂಡ್ಯದತ್ತ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾಗಿ ಸವಾರರು ರಸ್ತೆಗೆ ಬಿದ್ದರೂ, ಬಸ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ.
ಗುಂಡ್ಯ ಸಮೀಪ ಬಸ್ಸನ್ನು ಪೊಲೀಸ್ ಸಿಬ್ಬಂದಿಗಳು ತಡೆದು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತಿಳಿದು ಪೊಲೀಸರು ಬಸ್ಸನ್ನು ಚೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ.
ಗಾಯಾಳು ಮೋಹನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker killed in hit and run case at Uppinangady in Mangalore, police seize Bus. The deceased has been identified as Mohan from Sakleshpur.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am