ಬ್ರೇಕಿಂಗ್ ನ್ಯೂಸ್
21-07-21 08:48 pm Mangaluru Correspondent ಕರಾವಳಿ
ಉಳ್ಳಾಲ, ಜು.21: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗಿನ ಕೋಣೆಯ ಅಟ್ಟದ ಪಕ್ಕಾಸಿಗೆ ಯುವಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ.
ಚೆಂಬುಗುಡ್ಡೆ ನಿವಾಸಿಗಳಾದ ನಾರಾಯಣ ಮತ್ತು ಜಯ ದಂಪತಿಯ ಕಿರಿಯ ಪುತ್ರ ದೀಪಕ್ ಶೆಟ್ಟಿ (31)ಯಾನೆ ದೀಪು ಆತ್ಮ ಹತ್ಯೆಗೈದ ಯುವಕ. ದೀಪಕ್ ಅವಿವಾಹಿತನಾಗಿದ್ದು ಬಾರ್ ಬೆಂಡರ್ ವೃತ್ತಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನೆನ್ನಲಾಗಿದೆ.


ದೀಪಕ್ ತಾಯಿ ಕೆಲಸಕ್ಕೆ ತೆರಳಿದ್ದು ಸಂಜೆ ಪಕ್ಕದ ಮನೆಯಲ್ಲಿ ಬಾಡಿಗೆ ವಾಸವಿರುವ ಸಹೋದರಿ ಇಂದು ಸಂಜೆ ದೇವರಿಗೆ ದೀಪ ಇಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ದೀಪಕ್ ಸ್ಥಳೀಯ ಕೊರಗಜ್ಜ ಸೇವಾ ಸಮಿತಿಯಲ್ಲದೆ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿದ್ದು ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದೀಪಕ್ ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
Mangalore Man Commits suicide at the house by hanging to the roof in thokottu. The deceased has been identified as Deepak Shetty (31).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm