ಬ್ರೇಕಿಂಗ್ ನ್ಯೂಸ್
22-07-21 03:32 pm Mangalore Correspondent ಕರಾವಳಿ
ಉಳ್ಳಾಲ, ಜು.22: ಧಾರಾಕಾರ ಮಳೆಗೆ ತೊಕ್ಕೊಟ್ಟು ಬಳಿಯ ಕುತ್ತಾರಿನ ಸಾಗರ್ ಬಾರ್ ರೆಸ್ಟೋರೆಂಟ್ ನಲ್ಲಿ ಕಿಚನ್ ಮೇಲ್ಛಾವಣಿ ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದ್ದು ಒಳಗಿದ್ದ ಕಾರ್ಮಿಕರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆಯ ವಿಡಿಯೋ ವೈರಲ್ ಆಗಿದೆ.



ಕಳೆದ ಆದಿತ್ಯವಾರ ರಾತ್ರಿ ಘಟನೆ ನಡೆದಿದೆ. ಕಿಚನ್ ನಲ್ಲಿ ಕಾರ್ಮಿಕರು ಅಡುಗೆ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಹಂಚಿನ ಮೇಲ್ಛಾವಣಿ ದರ್ರನೆ ಕುಸಿದು ಬಿದ್ದಿದೆ. ಒಳಗಿದ್ದ ಕಾರ್ಮಿಕರು ಪವಾಡ ಸದೃಶ ಪಾರಾಗಿದ್ದಾರೆ. ಬಾರಿನ ಸಿಸಿ ಕ್ಯಾಮೆರಾದಲ್ಲಿ ಘಟನೆಯ ವಿಡಿಯೋ ರೆಕಾರ್ಡ್ ಆಗಿದ್ದು ವೀಡಿಯೋ ಸದ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.
Video:
Mangalore Kitchen roof collapses due to heavy rains suddenly, workers escape unhurt in Ullal. The video of this has gone viral on social media.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm