ಬ್ರೇಕಿಂಗ್ ನ್ಯೂಸ್
25-07-21 03:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ತಮಿಳಿನ ಜನಪ್ರಿಯ ಚಿತ್ರ ನಿರ್ದೇಶಕ ಅಟ್ಲೀ ಕುಮಾರ್ ಮತ್ತು ಅವರ ಪತ್ನಿ ಕೃಷ್ಣಪ್ರಿಯಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಧಾರಾಕಾರ ಮಳೆಯ ನಡುವೆಯೂ ಅಟ್ಲೀ ಕುಕ್ಕೆಗೆ ಆಗಮಿಸಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಭಕ್ತಾದಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಅಟ್ಲೀ ಪತ್ನಿಯೊಂದಿಗೆ ಕುಕ್ಕೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದೇ ವೇಳೆ, ಅಟ್ಲೀ ಮತ್ತು ಪತ್ನಿ ಕೃಷ್ಣ ಪ್ರಿಯಾ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಈ ಸಮಯದಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್ ಮತ್ತು ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ತೇರಿ, ಮರ್ಸೆಲ್, ಬಿಗಿಲ್ ಅಂತಹ ಸಕ್ಸಸ್ ಸಿನಿಮಾಗಳ ಮೂಲಕ ಅಟ್ಲೀ ಸ್ಟಾರ್ ನಿರ್ದೇಶಕನ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಬಿಗಿಲ್ ಬಳಿಕ ಅಟ್ಲೀ ಯಾವುದೇ ಸಿನಿಮಾಗಳನ್ನು ನಿರ್ದೇಶನ ಮಾಡಿಲ್ಲ.
Tamil Director Atlee and wife Priya visits kukke subramanya temple in Mangalore
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm