ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm