ಬ್ರೇಕಿಂಗ್ ನ್ಯೂಸ್
02-08-21 09:44 pm Mangaluru Correspondent ಕರಾವಳಿ
ಕಾರ್ಕಳ, ಆಗಸ್ಟ್ 2: ತಾಲೂಕಿನ ನಿಟ್ಟೆ ಗ್ರಾಮದ ಅರ್ಭಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ.
ಮೃತಳನ್ನು ಮಂಗಳೂರಿನ ನಿವಾಸಿ ವರ್ಷಿತಾ ಎಂದು ಗುರುತಿಸಲಾಗಿದ್ದು, ಈಕೆ ಕಾರ್ಕಳದ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆಗಿದ್ದಳು. ಹಾಸ್ಟೆಲ್ ನಲ್ಲಿ ಉಳಿದುಕೊಂಡು ಓದುತ್ತಿದ್ದ ಈಕೆಗೆ ಈಜು ಬರುತ್ತಿತ್ತು. ಆದರೆ ನೀರಿನ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈಕೆ ತನ್ನ ಇಬ್ಬರು ಸಹಪಾಠಿಗಳ ಜೊತೆಗೆ ಅರ್ಭಿ ಜಲಪಾತಕ್ಕೆ ನೀರಾಟಕ್ಕಾಗಿ ತೆರಳಿದ್ದಳು. ಈಜಲೆಂದು ನೀರಿಗೆ ಇಳಿದಿದ್ದಾಗ ಮುಳುಗಿದ್ದಾಳೆ. ಬಳಿಕ ಕಾರ್ಕಳದಿಂದ ಅಗ್ನಿಶಾಮಕ ದಳದ ಸಿಬಂದಿ ಬಂದು ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalorean girl and a student of Private college in the city who went with her friends to Arabi Falls at Nitte, Karkala drowned in the water and was found dead. The deceased has been identified as Varshitha.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm