ಬ್ರೇಕಿಂಗ್ ನ್ಯೂಸ್
16-08-21 11:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಮುಂದುವರಿಸಲಾಗಿದೆ. ಅಲ್ಲದೆ, ಎಲ್ಲಾ ರೀತಿಯ ಪಬ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ರಾತ್ರಿ 7 ಗಂಟೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ರಾತ್ರಿ 7 ಗಂಟೆಗೆ ಪಬ್, ಬಾರ್ ಗಳನ್ನ ಬಂದ್ ಮಾಡುವಂತೆ ಸೂಚನೆ ನೀಡಿದ್ದಲ್ಲದೆ, ಆಗಸ್ಟ್ 30 ರ ವರೆಗೂ ದ.ಕ ಜಿಲ್ಲೆಯಾದ್ಯಂತ ಈ ಹೊಸ ಆದೇಶ ಜಾರಿ ಇರಲಿದೆ ಎಂದಿದ್ದಾರೆ.
ಕೋವಿಡ್ ಸೋಂಕು ಹೆಚ್ಚಳ ಆಗುತ್ತಿರುವುದರಿಂದ ಈಗಾಗ್ಲೇ ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದೀಗ ಕೇರಳದಿಂದ ಬರುವ ವಿದ್ಯಾರ್ಥಿಗಳು ಸೇರಿದಂತೆ ಅವರ ಸಂಪರ್ಕದಲ್ಲಿ ಇರುವವರಲ್ಲಿ ಸೋಂಕು ಹೆಚ್ಚುತ್ತಿರುವುದು ಕಂಡುಬಂದಿದೆ. ಹೀಗಾಗಿ ಆಗಸ್ಟ್ 30ರ ವರೆಗೆ ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಸಿ ಆದೇಶ ಮಾಡಲಾಗಿದೆ.
Weekend curfew in Mangalore to continue as usual Pub and bar to close at 7pm orders DC
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm