ಬ್ರೇಕಿಂಗ್ ನ್ಯೂಸ್
18-08-21 02:55 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಕೊರೊನಾ ಲಾಕ್ಡೌನ್ ಬಳಿಕ ಕೊನೆಗೂ ಮಂಗಳೂರಿನಿಂದ ನೇರವಾಗಿ ದುಬಾೖಗೆ ವಿಮಾನಯಾನ ಆರಂಭಗೊಂಡಿದೆ.
ಮೊದಲ ವಿಮಾನ ಏರ್‌ಇಂಡಿಯಾ ಎಕ್ಸ್ ಪ್ರಸ್ ಇಂದು ಮಂಗಳೂರಿನಿಂದ ಹೊರಟಿದ್ದು ಕೇರಳದ ತಿರುವನಂತಪುರ ಮೂಲಕ ದುಬಾೖ ತಲುಪಲಿದೆ. ಆ. 20ರಂದು ಮಂಗಳೂರಿನಿಂದ ದುಬಾೖಗೆ ನೇರ ವಿಮಾನ ಆರಂಭಗೊಳ್ಳಲಿದೆ. ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿರುವುದಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದೆ.


ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆ.5ರಂದು ವಾಪಸ್ ಪಡೆದಿತ್ತು. ಆದರೆ ವಿಮಾನ ನಿಲ್ದಾಣದಿಂದ ಹೊರಡುವ ಏಳು ಗಂಟೆ ಮೊದಲು ನಡೆಸಿದ ರ್ಯಾಪಿಡ್ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು.
ಆದರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಆರ್‌ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆ ಇಲ್ಲದ ಕಾರಣ ಯುಎಇಗೆ ವಿಮಾನ ಯಾನ ಆರಂಭವಾಗಿರಲಿಲ್ಲ. ಇದೀಗ ರ್ಯಾಪಿಡ್ ಆರ್‌ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರಂಭಿಸಲಾಗಿದೆ. ಅದರಂತೆ, ಸುಲಭದಲ್ಲಿ ವರದಿ ಲಭಿಸುವ ಕಾರಣ ದುಬೈ ನಿಯಮದಂತೆ ನೇರ ವಿಮಾನ ಸಂಚಾರ ಆರಂಭಿಸಲಾಗಿದೆ.
#FlyWithIX : Attention passengers traveling to UAE!#ExpressUpdate #UAEFlight #RapidRTPCR #MangaluruAirport #AirIndiaExpress #DubaiFlight #AbuDhabiFlight@IndembAbuDhabi pic.twitter.com/v7JCpz71SE
— Air India Express (@FlyWithIX) August 18, 2021
With the UAE Civil Aviation Authority giving nod of approval for the rapid RT-PCR test conducted at the Mangaluru International Airport (MIA), expats can heave a sigh of relief as low cost carrier Air India Express will be commencing its first flight (additional) to Dubai via Thiruvananthapuram on Wednesday. This will be the first flight to depart from MIA to Dubai almost after four months of UAE government banning flights from India.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm