ಬ್ರೇಕಿಂಗ್ ನ್ಯೂಸ್
20-08-21 12:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 20 : ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚುತ್ತಿವೆ. ಇದಕ್ಕಾಗಿ ಸಮುದ್ರ ತಟದಲ್ಲಿ ರಕ್ಷಣೆ ಬಲಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್‍ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭಯೋತ್ಪಾದನೆ ಚಟುವಟಿಕಯು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ನೆಲೆಯೂರಲು ಯತ್ನಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಉಗ್ರ ಚಟುವಟಿಕೆಗಳ ನಂಟು ಹೊಂದಿರುವ ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗುತ್ತಿದೆ. ಇದು ಆತಂಕಕಾರಿ ಫಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಕರಾವಳಿ ಪ್ರದೇಶದಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ಕಚೇರಿ (ಎನ್‌ಐಎ) ತೆರೆಯಬೇಕು ಎಂದು ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ರಾಜ್ಯ ಗೃಹ ಸಚಿವರು ಶೀಘ್ರವೇ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ಬಳಿಕ ನಾವೆಲ್ಲರೂ ಸೇರಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಎನ್ಐಎ ಕಚೇರಿ ಸ್ಥಾಪನೆ ದಿಕ್ಕಿನಲ್ಲಿ ಈಗಾಗಲೇ ಕೆಲವು ಹೆಜ್ಜೆಗಳನ್ನು ಇರಿಸಿದ್ದೇವೆ. ಆದರೆ, ಇದನ್ನು ಬಹಿರಂಗಪಡಿಸಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಈ ವೇಳೆ ಭರವಸೆ ನೀಡಿದ್ದಾರೆ.
Mangaluru City South MLA Vedavyas Kamath today met Karnataka Chief Minister Basavaraj Bommai and Home Minister Araga Jnanendra at Bengaluru, requesting them to set up the office of National Investigation Agency (NIA) in Mangaluru.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm