ಬ್ರೇಕಿಂಗ್ ನ್ಯೂಸ್
21-08-21 10:46 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ರೈಲು ಡಿಕ್ಕಿಯಾಗಿ ಮಹಿಳೆಯರಿಬ್ಬರು ದಾರುಣ ಸಾವಿಗೀಡಾದ ಘಟನೆ ನಗರದ ಮೋರ್ಗನ್ ಗೇಟ್ ಬಳಿಯ ಜಪ್ಪು ಕುಟ್ಪಾಡಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಮಹಾಕಾಳಿಪಡ್ಪು 54ನೇ ವಾರ್ಡ್ ನಿವಾಸಿಗಳಾದ ಪ್ರೇಮ (63) ಮತ್ತು ವಸಂತಿ (64) ಎಂದು ಗುರುತಿಸಲಾಗಿದೆ.




ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ಒಬ್ಬ ಮಹಿಳೆ ಹಳಿಯನ್ನು ದಾಟುತ್ತಿದ್ದಾಗಲೇ ಕೇರಳಕ್ಕೆ ಸಾಗುವ ರೈಲು ಬಂದಿದೆ. ಅವರನ್ನು ರಕ್ಷಿಸಲೆಂದು ಇನ್ನೊಬ್ಬ ಮಹಿಳೆ ಬಂದಿದ್ದು ಇಬ್ಬರೂ ರೈಲಿನಡಿಗೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ಮಹಿಳೆಯರ ಶವ ರೈಲು ಡಿಕ್ಕಿಯಾದ ರಭಸಕ್ಕೆ ಛಿದ್ರವಾಗಿದ್ದು ಹಳಿಯ ಉದ್ದಕ್ಕೂ ಬಿದ್ದಿದೆ. ಘಟನೆ ಸ್ಥಳೀಯರಲ್ಲಿ ಆಘಾತ ಸೃಷ್ಟಿಸಿದ್ದು ಜನರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದಾರೆ.
Mangalore Two women killed while crossing railway track at Mahakali Padpu. Both women were taking the rolled beedies to be delivered to the beedi branch. Railway police visited the spot and undertook investigation.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm