ಬ್ರೇಕಿಂಗ್ ನ್ಯೂಸ್
26-08-21 09:34 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 26: ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಸಕಾಲಿಕ ಕ್ರಮದಿಂದ ಸ್ವಲ್ಪದರಲ್ಲಿ ತಪ್ಪಿದೆ. ಕಾವೂರು ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗ ನಡೆಸಲು ರೆಡಿಯಾಗಿದ್ದರು.
ಯುವಕರಿದ್ದ ಕಾರು ಎದುರಿನಲ್ಲಿ ಸಾಗುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಕಾರು ಚಾಲಕನ ಬಗ್ಗೆ ಆಕ್ಷೇಪ ತೆಗೆದಿದ್ದರು. ಈ ವಿಚಾರ ಎರಡೂ ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಎರಡೂ ಕಡೆಯ ಯುವಕರು ಸ್ಥಳದಲ್ಲಿ ಸೇರಿದ್ದು ಉದ್ವಿಗ್ನ ಸ್ಥಿತಿ ಎದುರಾಗಿತ್ತು. ಕಾವೂರು ಕೋರ್ದಬ್ಬು ಸ್ಥಾನದ ಬಳಿ ಘಟನೆ ನಡೆದಿತ್ತು.
ಎರಡೂ ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ, ಪೊಲೀಸರು ಧಾವಿಸಿದ್ದು ಸೇರಿದ್ದ ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅಷ್ಟಾಗುತ್ತಲೇ ಸೇರಿದ್ದ ಯುವಕರೆಲ್ಲಾ ಓಡಿ ತಪ್ಪಿಸಿಕೊಂಡಿದ್ದಾರೆ. ಎದುರಿಗೆ ಸಿಕ್ಕವರಿಗೆಲ್ಲಾ ಲಾಠಿ ರುಚಿ ಬಿದ್ದಿದೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಎರಡು ಕೋಮುಗಳ ನಡುವಿವ ಬೀದಿ ಕಾಳಗ ತಪ್ಪಿದೆ.
Police Mild Lati Charge after Accident of car and bike turns to a clash between groups at Kavoor in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm