ಬ್ರೇಕಿಂಗ್ ನ್ಯೂಸ್
27-08-21 04:03 pm Mangaluru Correspondent ಕರಾವಳಿ
ಬಂಟ್ವಾಳ, ಆಗಸ್ಟ್ 27: ಅನ್ಯಕೋಮಿನ ಯುವಕರ ಜೊತೆ ವಿದ್ಯಾರ್ಥಿನಿಯರು ಕಾರಿಂಜೇಶ್ವರ ದೇವಸ್ಥಾನದ ಬೆಟ್ಟಕ್ಕೆ ವಿಹಾರ ತೆರಳಿದ್ದ ವೇಳೆ ಹಿಂದು ಸಂಘಟನೆಯ ಯುವಕರು ತಡೆದು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ್ದು ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಹಲ್ಲೆ ನಡೆಸಿದ ಘಟನೆ ಬಗ್ಗೆ ಐವರು ಯುವಕರ ವಿರುದ್ದ ವಿದ್ಯಾರ್ಥಿನಿಯೊಬ್ಬಳು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದು, ಮೂವರು ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಿಂದ ಬೈಕ್ನಲ್ಲಿ ಕಾರಿಂಜ ದೇವಾಲಯಕ್ಕೆ ಬಂದಿದ್ದರು.

ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿರುವ ವಿದ್ಯಾರ್ಥಿನಿ, ಪ್ರವಾಸ ಬಂದಿದ್ದ ನಮ್ಮ ಮೇಲೆ 5 ಮಂದಿ ಅಪರಿಚಿತರು ತಡೆದಿದ್ದು ವಿಚಾರಣೆ ನೆಪದಲ್ಲಿ ಅಶ್ಲೀಲ ಶಬ್ಧಗಳಿಂದ ಬೈದು ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ನಮ್ಮ ಜೊತೆ ಬಂದಿದ್ದ ಯುವಕರಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಳು.
ಹಿಂದು ಸಂಘಟನೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 143, 147, 341ಮತ್ತು 149 ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮೂವರು ಯುವಕರನ್ನು ಬಂಧಿಸಿ ಕ್ರಮ ಜರಗಿಸಿದ್ದಾರೆ.
In another case of immoral rowdism, few members of Hindu Jagarana Vedike, a Hindu right wing organisation stopped and questioned three boys for being in the company of three girls including two girls belonging to a different faith and handed over to the police. The locals had found these students of a para medical college in Mangaluru, near Karinja temple pond in Bantwal taluk of Dakshina Kannada district and the informed the fringe group. There were five right wing members.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm