ಬ್ರೇಕಿಂಗ್ ನ್ಯೂಸ್
30-08-21 07:42 pm Mangaluru correspondent ಕರಾವಳಿ
ಉಪ್ಪಿನಂಗಡಿ, ಆಗಸ್ಟ್ 30: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿಯಾಗಿ ಇಬ್ಬರು ಮೆಕ್ಯಾನಿಕ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸಂಭವಿಸಿದೆ.
ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಹಮ್ಮದ್ ಫೈಸಲ್ (40) ಗಂಭೀರ ಸ್ಥಿತಿಯಲ್ಲಿದ್ದು ಮಧು (35) ಮತ್ತು ಇನ್ನೊಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಮಳೆಯ ನಡುವೆ ಮೂವರು ಮೆಕ್ಯಾನಿಕ್ ಗಳು ಸೇರಿಕೊಂಡು ರಸ್ತೆಯ ಮಧ್ಯದಲ್ಲೇ ಲಾರಿ ರಿಪೇರಿ ಕೆಲಸ ನಡೆಸುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಯಮದೂತನಂತೆ ಧಾವಿಸಿದ ಪಿಕಪ್ ಮೂವರ ಮೇಲಿಂದಲೇ ಹರಿದು ಹೋಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Uppinangady accident Two mechanic die on spot after pickup rams on them. The said two were repairing a truck that was stuck on the road side during which a pick up van lost control ane rammed on them.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm