ಬ್ರೇಕಿಂಗ್ ನ್ಯೂಸ್
07-09-20 05:20 pm Mangalore Reporter ಕರಾವಳಿ
ಮಂಗಳೂರು, ಸೆ.7: ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ವೆಂಟಿಲೇಟರ್, ಐಸಿಯು ಬೆಡ್ ಗಳ ಕೊರತೆ ಎದುರಾಗಿದೆ. ಸೂಕ್ತ ಸೌಲಭ್ಯ ಒದಗಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮುಂದೆ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.


ವೆಂಟಿಲೇಟರ್ ಇಲ್ಲದೆ ತುರ್ತು ಅಗತ್ಯವುಳ್ಳ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲೆಯ ಅಗತ್ಯಗಳನ್ನು ಪೂರೈಸಲು ರಾಜ್ಯ ಸರಕಾರ ಹಾಗೂ ರಾಜ್ಯದ ಆರೋಗ್ಯ ಸಚಿವರು ವಿಫಲರಾಗಿದ್ದಾರೆ. ಈ ಹೊಣೆ ಹೊತ್ತು ತಕ್ಷಣ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಒತ್ತಾಯ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೋ, ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಮುಹಮ್ಮದ್ ಮೋನು, ವಸಂತ ಬೆರ್ನಾಡ್, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಸುರೇಂದ್ರ ಕಂಬಳಿ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am