ಬ್ರೇಕಿಂಗ್ ನ್ಯೂಸ್
06-09-21 09:51 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ಕೇರಳದಲ್ಲಿ ನಿಫಾ ವೈರಸ್ ತಗಲಿ 12 ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಗಡಿಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಎಲರ್ಟ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಇಂದು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವುದು ಮತ್ತು ಆ ಭಾಗದ ಜನರು ಶಿಕ್ಷಣ ಮತ್ತಿತರ ಉದ್ದೇಶಕ್ಕಾಗಿ ಮಂಗಳೂರಿಗೆ ಅತಿ ಹೆಚ್ಚು ಬರುತ್ತಿರುವ ಹಿನ್ನೆಲೆಯಲ್ಲಿ ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ನಿಫಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಮತ್ತು ಮನುಷ್ಯರಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗ ಆಗಿರುತ್ತದೆ. ಜ್ವರ, ತಲೆನೋವು, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಲಕ್ಷಣಗಳಾಗಿದ್ದು ಈ ರೀತಿಯ ಲಕ್ಷಣ ಇದ್ದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು. ಶಂಕಿತ ಲಕ್ಷಣ ಇರುವ ಮಂದಿ ದಾಖಲಾದರೆ ಶಂಕಿತ ಪ್ರಕರಣವೆಂದು ಪರಿಗಣಿಸಿ ಆರೋಗ್ಯ ಇಲಾಖೆಯ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ. ಹೀಗಾಗಿ ದ.ಕ. ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಮೊದಲ ಬಾರಿಗೆ ನಿಫಾ ವೈರಸ್ ಕಾಣಿಸಿದ್ದು ಬಾಲಕ ಬಲಿಯಾಗಿದ್ದಾನೆ. ಅಲ್ಲಿ ಚಿಕಿತ್ಸೆ ನೀಡಿದ ಆರೋಗ್ಯ ಸಿಬಂದಿಗೂ ಸೋಂಕು ಹರಡಿರುವ ಕಾರಣ ಎಲರ್ಟ್ ಮಾಡಲಾಗಿದೆ.
With the Nipah virus resurfacing in Kerala once again and a boy succumbing to the infection on Sunday, an alert has been declared in Dakshina Kannada district too. Dakshina Kannada deputy commissioner KV Rajendra appealed to people to be cautious in the wake of the infection reported in Kerala.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm