ಬ್ರೇಕಿಂಗ್ ನ್ಯೂಸ್
11-09-21 06:02 pm Udupi Correspondent ಕರಾವಳಿ
ಕುಂದಾಪುರ, ಸೆ.11: ವಾಕಿಂಗ್ ತೆರಳಿದ್ದ ತಾಯಿ ಮಗ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ಬೆಳಗ್ಗೆ 11ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಎಂಬವರ ಪತ್ನಿ ರೊಸರಿಯೋ ಹಾಗೂ ಮಗ ಶಾನ್(11) ಎಂದು ಗುರುತಿಸಲಾಗಿದೆ. ಇವರು ಪ್ರತಿದಿನದಂತೆ ಇಂದು ಕೂಡ ಮನೆ ಸಮೀಪದ ಹೊಳೆ ಬದಿ ವಾಕಿಂಗ್ಗೆ ತೆರಳಿದ್ದರು. ಈ ವೇಳೆ ಇವರ ಮಗ ಅಕಸ್ಮಿಕವಾಗಿ ಹೊಳೆಗೆ ಬಿದ್ದರು.
ಮಗನನ್ನು ರಕ್ಷಣೆ ಮಾಡಲು ತಾಯಿ ಕೂಡ ನೀರಿಗೆ ಹಾರಿದರೆನ್ನಲಾಗಿದೆ. ಇದರಿಂದ ಇಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳ, ಗಂಗೊಳ್ಳಿ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಮೊದಲು ಮಗನ ಮೃತದೇಹ ಪತ್ತೆಯಾಗಿದ್ದು, ನಂತರ ತಾಯಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
Mother and 11-year-old Son die after accidentally falling into Canal water in Kundapura. The deceased have been identified as Rosario and Son Shan.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm