ಬ್ರೇಕಿಂಗ್ ನ್ಯೂಸ್
12-09-21 10:15 am Mangaluru Correspondent ಕರಾವಳಿ
ಮಂಗಳೂರು, ಸೆ.12: ನಗರದ ಪಾಂಡೇಶ್ವರ ಬಳಿಯ ಹೊಯ್ಗೆಬಜಾರ್ ಸಮುದ್ರ ತೀರದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಮೀನುಗಾರರು ಬೋಟಿನಲ್ಲಿ ತೆರಳುತ್ತಿದ್ದಾಗ ಶವ ಪತ್ತೆಯಾಗಿದೆ.
ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಸ್ಥಳೀಯ ಮೀನುಗಾರರು ತೇಲುತ್ತಿದ್ದ ಯುವತಿಯ ಮೃತದೇಹ ನೋಡಿದ್ದಾರೆ. ಉಳ್ಳಾಲ ಉಳಿಯದ ಪ್ರೇಮಪ್ರಕಾಶ್ ಹಾಗೂ ಅನಿಲ್ ಮೊಂತೇರೋ ಮೀನುಗಾರಿಕೆ ಮುಗಿಸಿ ಮೀನನ್ನು ಧಕ್ಕೆಗೆ ಪೂರೈಸಲು ತೆರಳುತ್ತಿದ್ದಾಗ ಶವ ಕಂಡಿದ್ದು ಎಳೆದು ದಡಕ್ಕೆ ಹಾಕಿದ್ದಾರೆ. ಅಲ್ಲದೆ, ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದಾರೆ.



ಸ್ಥಳಕ್ಕಾಗಮಿಸಿದ ಪೊಲೀಸರು ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ವೆನ್ಲಾಕ್ ಶವಾಗಾರಕ್ಕೆ ತಂದಿದ್ದಾರೆ. ಸ್ಥಳೀಯರು ಮತ್ತು ಪೊಲೀಸರ ಪ್ರಕಾರ, ಶವ ಮಂಗಳಮುಖಿಯದ್ದು ಎನ್ನುವ ಮಾಹಿತಿಯಿದೆ. ೫ ಅಡಿ ಎತ್ತರ, ಕಪ್ಪು ಬಣ್ಣದ ಟೀಶರ್ಟ್, ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ. ಒಂದು ಕೈಯಲ್ಲಿ ಕೆಂಪು ದಾರ ಮತ್ತು ಕಪ್ಪು ಬಳೆ ಹಾಕಿಕೊಂಡಿದ್ದು, ಉದ್ದ ಕೂಡಲು ಹೊಂದಿದ್ದಾರೆ. ಮೃತದೇಹದ ಮೇಲೆ ಯಾವುದೇ ಗಾಯಗೊಂಡ ಕಲೆಗಳು ಮೇಲ್ನೋಟಕ್ಕೆ ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನೇತ್ರಾವತಿ ಸೇತುವೆಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
The body of a young woman transgender was found floating in river Netravati. Fishermen of Ullal rescued the same from washing away into the sea and brought it to shore at Hoige Bazaar. The mortal remains found are that of a woman aged 30 to 35 years. She is wearing trousers and a t-shirt. Whether it is suicide or death by any other reason needs to be confirmed after investigation by the police.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm