ಬ್ರೇಕಿಂಗ್ ನ್ಯೂಸ್
14-09-21 07:25 pm Headline Karnataka News Network ಕರಾವಳಿ
ಸುಳ್ಯ, ಸೆ.14 : ವಿದ್ಯುತ್ ಸಮಸ್ಯೆ ಬಗ್ಗೆ ಖಾಸಗಿ ವ್ಯಕ್ತಿಯೊಬ್ಬರು ಫೋನ್ ಮಾಡಿ ತರಾಟೆಗೆತ್ತಿಕೊಂಡು ಕೇಸು ಹಾಕಿಸಿಕೊಂಡ ಪ್ರಕರಣದಲ್ಲಿ ಇದೀಗ ಮಾಜಿ ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಗೆ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಪ್ರಾಸಿಕ್ಯುಶನ್ ಪರವಾಗಿ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಜರಾಗದ ಹಿನ್ನೆಲೆಯಲ್ಲಿ ಎರಡು ಬಾರಿ ಸಮನ್ಸ್ ಜಾರಿ ಮಾಡಿ, ಇದೀಗ ವಾರಂಟ್ ಜಾರಿ ಮಾಡಿದೆ. ಸೆಪ್ಟೆಂಬರ್ 29ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಸ್ಥಳೀಯವಾಗಿ ನಿರಂತರ ವಿದ್ಯುತ್ ಸಮಸ್ಯೆ ಆಗುತ್ತಿದ್ದ ಬಗ್ಗೆ ಬೆಳ್ಳಾರೆಯ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ ರೈ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆ ತಿಳಿಸಿದ್ದರು. ಈ ವೇಳೆ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಇದೇ ನೆಪದಲ್ಲಿ ಸಚಿವ ಡಿಕೆ ಶಿವಕುಮಾರ್ ಅಂದಿನ ಸುಳ್ಯ ಮೆಸ್ಕಾಂ ಪ್ರಭಾರ ಎಇಇ ಹರೀಶ್ ನಾೖಕ್ ಮೂಲಕ ಸಾಯಿ ಗಿರಿಧರ ರೈ ವಿರುದ್ಧ ಪೊಲೀಸರಿಗೆ ದೂರು ಕೊಡಿಸಿದ್ದರು. ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ರಾತ್ರಿಯೇ ಬೆಳ್ಳಾರೆಗೆ ಹೋಗಿ ಗಿರಿಧರ ರೈ ಅವರನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿದ್ದ ಡಿಕೆಶಿ ಕೋರ್ಟ್ ವಿಚಾರಣೆಗೆ ಹಾಜರಾಗಿರಲಿಲ್ಲ.
Warrant issued against DK Shivakumar for Abusing customer for lodging complaint over current issue in Sullia. The court has sent a warrant against DK Shivakumar who was then a power minister. The plaintiff is said to be Giridhar Rai from Sullia.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm