ಬ್ರೇಕಿಂಗ್ ನ್ಯೂಸ್
14-09-21 11:01 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಕ್ರಮವಾಗಿ ನಿರ್ಮಿಸಲ್ಪಟ್ಟ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣದ ವಿಚಾರ ಮುನ್ನೆಲೆಗೆ ಬಂದಿದೆ. ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಸುಮಾರು 920 ಅಕ್ರಮ ಧಾರ್ಮಿಕ ಕಟ್ಟಡಗಳಿದ್ದು ಅವುಗಳ ವಿಚಾರಣೆ ಬಾಕಿ ಉಳಿದಿದೆ ಎನ್ನಲಾಗುತ್ತಿದೆ.
ದ.ಕ. ಜಿಲ್ಲೆಯಲ್ಲಿ 1579 ಅಕ್ರಮ ಧಾರ್ಮಿಕ ಕಟ್ಟಡಗಳು ಇವೆ ಎಂಬ ಪಟ್ಟಿಯನ್ನು ಗುರುತಿಸಲಾಗಿತ್ತು. ಈ ಪೈಕಿ 356 ಅಕ್ರಮ ಧಾರ್ಮಿಕ ಕಟ್ಟಡಗಳ ವಿಚಾರ ಅಂತಿಮಗೊಂಡಿದ್ದು ಈ ಪೈಕಿ 152 ಕ್ರಮವಾಗಿದ್ದರೆ, 151 ಕಟ್ಟಡಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಬಾಕಿ ಇರುವ ಅಕ್ರಮ ಧಾರ್ಮಿಕ ಕಟ್ಟಡಗಳಲ್ಲಿ ದೇವಸ್ಥಾನಗಳೇ (1202) ಹೆಚ್ಚಿನ ಸಂಖ್ಯೆಯಲ್ಲಿವೆ. 281 ಮಸೀದಿಗಳು, 79 ಚರ್ಚ್ಗಳು, 17 ಇತರ ಧಾರ್ಮಿಕ ಕಟ್ಟಡಗಳು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ವಿಭಜಿಸಲಾಗಿತ್ತು. ಮಂಗಳೂರು ತಾಲೂಕಿನಲ್ಲಿ 363, ಮೂಡುಬಿದಿರೆ-98, ಬಂಟ್ವಾಳ-382, ಪುತ್ತೂರು-152, ಬೆಳ್ತಂಗಡಿ-298, ಸುಳ್ಯ-136, ಕಡಬ-150 ಅಕ್ರಮ ಧಾರ್ಮಿಕ ಕಟ್ಟಡಗಳೆಂದು ಗುರುತಿಸಲಾಗಿದೆ.
ಪಟ್ಟಿಯಲ್ಲಿರುವ 920 ಧಾರ್ಮಿಕ ಕಟ್ಟಡಗಳ ಪೈಕಿ ಮಂಗಳೂರು-281, ಮೂಡುಬಿದಿರೆ-10, ಬಂಟ್ವಾಳ-315, ಪುತ್ತೂರು-26, ಬೆಳ್ತಂಗಡಿ-142, ಸುಳ್ಯ-70, ಕಡಬ-76 ಅಕ್ರಮ ಕಟ್ಟಡಗಳ ವಿಚಾರಣೆ ಬಾಕಿ ಉಳಿದಿದೆ ಎಂದು ಹೈಕೋರ್ಟ್ ಮಾಹಿತಿಯಲ್ಲಿ ತಿಳಿದುಬಂದಿದೆ.
A list has been prepared of religious establishments that are likely to be demolished in Dakshina Kannada District. According to the information, there are as many as 920 illegal religious establishments situated in the district. Among them, 667 are temples, 186 Masjids, 56 Churches and 11 other religious establishments.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm