ಬ್ರೇಕಿಂಗ್ ನ್ಯೂಸ್
15-09-21 11:57 am Mangaluru Correspondent ಕರಾವಳಿ
ಮಂಗಳೂರು, ಸೆ.15: ನಿಫಾ ಸೋಂಕಿನ ಆತಂಕದಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದ ಕಾರವಾರ ಮೂಲದ ಯುವಕನ ವರದಿ ನೆಗೆಟಿವ್ ಬಂದಿದ್ದು, ಆತಂಕ ದೂರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಕಾರವಾರ ಮೂಲದ ಯುವಕ ಗೋವಾದಲ್ಲಿ ಆರ್ಟಿ ಪಿಸಿಆರ್ ಕಿಟ್ ತಯಾರಿಸುವ ಲ್ಯಾಬ್ಒಂದರಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಈ ವ್ಯಕ್ತಿಗೆ ಜ್ವರ, ಹೃದಯ ಬಡಿತದಲ್ಲಿ ಏರಿಳಿತ ಹಾಗೂ ತಲೆನೋವು ಕಂಡು ಬಂದ ಹಿನ್ನೆಲೆಯಲ್ಲಿ ನಿಫಾದ ಲಕ್ಷಣ ಇರಬಹುದು ಎಂಬ ಶಂಕೆಯಲ್ಲಿ ಕಾರವಾರದಲ್ಲಿ ಆಸ್ರತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಬಂದು ನಂತರ ಮಂಗಳೂರಿಗೆ ಬಂದು ದಾಖಲಾಗಿದ್ದರು. ಮಂಗಳೂರಿನಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ರಕ್ತ, ಗಂಟಲು ದ್ರವ ಹಾಗೂ ಯೂರಿನ್ ಮಾದರಿಯನ್ನು ತಪಾಸಣೆಗಾಗಿ ಪುಣೆಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸೋಂಕಿನ ಆತಂಕ ದೂರವಾಗಿದೆ.

ಜ್ವರ, ತಲೆನೋವು ಹಿನ್ನೆಲೆಯಲ್ಲಿ ಸ್ವತಃ ನಿಫಾ ವೈರಸ್ ಸೋಂಕಿನ ಬಗ್ಗೆ ಆತಂಕಗೊಂಡು ಯುವಕ ಪರೀಕ್ಷೆಗೆ ಒಳಗಾಗಿದ್ದ. ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೂಡ ಯುವಕ ಗಾಬರಿಗೊಂಡಿದ್ದಾನೆ ಅಷ್ಟೇ. ಆತನಿಗೆ ಯಾವುದೇ ರೋಗ ಲಕ್ಷಣ ಇಲ್ಲವೆಂದು ಸ್ಪಷ್ಟನೆ ನೀಡಿದ್ದರು.
Read: ಮಂಗಳೂರಿನಲ್ಲಿ ನಿಫಾ ಆತಂಕ ; ಯುವಕನಿಗೆ ಸೋಂಕಿನ ಲಕ್ಷಣಗಳಿಲ್ಲ, ಭಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ ; ಜಿಲ್ಲಾಧಿಕಾರಿ
Mangalore Man with Nipah virus fear test reports turn negative. It is said that a Karwar-based microbiologist, who works in Goa, self-reported suspicion of being infected with Nipah virus. His sample was sent to National Institute of Virology, Pune on Monday. Result is awaited. He has been isolated.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm