ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm