ಬ್ರೇಕಿಂಗ್ ನ್ಯೂಸ್
16-09-21 05:48 pm Mangaluru Correspondent ಕರಾವಳಿ
ಮಂಗಳೂರು, ಸೆ.16: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ 60 ಕೇಜಿ ವಿಭಾಗದ ಫೆದರ್ ವೈಯ್ಟ್ ವಿಭಾಗದಲ್ಲಿ ಪ್ರತೀಕ್ ಸುರತ್ಕಲ್ ಚಾಂಪ್ಯನ್ ಆಗಿದ್ದಾರೆ.


ಮಂಗಳೂರಿನ ಮಂಕಿ ಮೇಮ್ ಫೈಟ್ ಕ್ಲಬ್ ಸದಸ್ಯರಾಗಿರುವ ಪ್ರತೀಕ್, ಸತತ ಎರಡು ವರ್ಷಗಳಿಂದ ರಾಷ್ಟ್ರ ಮಟ್ಟದಲ್ಲಿ ಚಾಂಪ್ಯನ್ ಆಗಿ ಮೂಡಿಬಂದಿದ್ದಾರೆ. ಮಂಕಿ ಮೇಮ್ ಜಿಮ್ ನಲ್ಲಿ ನಿತೇಶ್ ಚಂದ್ರ ಅವರಿಂತ ತರಬೇತು ಪಡೆಯುತ್ತಿದ್ದಾರೆ. ಇವರು ಹೊಯ್ಗೆಬಜಾರ್ ನಿವಾಸಿ ಲಕ್ಷ್ಮೀ ನಾರಾಯಣ ಮತ್ತು ಕವಿತಾ ದಂಪತಿಯ ಪುತ್ರ.
Kick Boxing Championship Preethik from Surathkal wins in Feather weight at State level kick boxing Championship.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm