ಬ್ರೇಕಿಂಗ್ ನ್ಯೂಸ್
16-09-21 08:52 pm Mangaluru Correspondent ಕರಾವಳಿ
ಮಂಗಳೂರು, ಸೆ.16 : ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಸೆ.30ರಿಂದ ಪದವಿ ಮಟ್ಟದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಕೋವಿಡ್ ನಿಯಮದಂತೆ ನಡೆಸಲು ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆಗಳಿಗೆ ಹಾಜರಾಗಬಹುದು. ಪರೀಕ್ಷಾ ಶುಲ್ಕ ಮತ್ತು ನೋಂದಣಿಗೆ ಸಂಬಂಧಿಸಿದಂತೆ ಆಯಾ ಕಾಲೇಜುಗಳಿಂದ ಮಾಹಿತಿ ಪಡೆದುಕೊಳ್ಳಬೇಕು.

ಸೆ.27ರಿಂದ 1, 3, 5, 7ನೇ ಸೆಮಿಸ್ಟರ್‌ಗೆ ನಡೆದಿರುವ ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಪ್ರಾರಂಭಿಸಲಾಗುವುದು.ಹ ಹಿಂಬಾಕಿ ಇರುವ ವಿದ್ಯಾರ್ಥಿಗಳಿಗೆ, ಕೋವಿಡ್ ಬಾಧಿತರಿಗೆ ಹಾಗೂ ಪ್ರಯಾಣದ ತೊಂದರೆ ಉಂಟಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು. ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರ ಕಚೇರಿಯ ದೂ.ಸಂ: 0824-2287327, 2287659, 2284359 ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Mangalore final semester exams to commence from Sep 30 in Mangalore University.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm