ಬ್ರೇಕಿಂಗ್ ನ್ಯೂಸ್
20-09-21 03:45 pm Mangaluru Correspondent ಕರಾವಳಿ
ಉಳ್ಳಾಲ, ಸೆ.20: ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ಬಳಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಯೋರ್ವ ಚಲಾಯಿಸುತ್ತಿದ್ದ ಕಾರು ಡಿವೈಡರ್ ನೆಗೆದು ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂಬಾತ ಚಲಾಯಿಸುತ್ತಿದ್ದ ರಿಟ್ಸ್ ಕಾರು ಪಲ್ಟಿ ಆಗಿದೆ. ದೇರಳಕಟ್ಟೆಯತ್ತ ಧಾವಿಸುತ್ತಿದ್ದ ರಿಟ್ಸ್ ಕಾರು ಚಾಲಕನ ಅತಿವೇಗದ ಚಾಲನೆಯಿಂದಾಗಿ ರಸ್ತೆ ಮಧ್ಯದ ವಿಭಾಜಕ ಏರಿ ಪಲ್ಟಿ ಹೊಡೆದಿದೆ.


ಘಟನೆ ನಡೆದ ಸ್ಥಳದಲ್ಲಿ ಮೆಡಿಕಲ್ ಕಾಲೇಜು, ವಿದ್ಯಾರ್ಥಿಗಳ ಹಾಸ್ಟೆಲ್ ಗಳಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಚಾಲಕ ತೇಜಸ್ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ತೆರಳಿದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಎಎಸ್ಐ ಆಲ್ಬರ್ಟ್ ಲಸ್ರಾದೊ ಪರಿಶೀಲನೆ ನಡೆಸಿದ್ದು ಚಾಲಕನ ಅಜಾಗೂರುಕತೆ ವಿರುದ್ಧ ಪ್ರಕರಣ ದಾಖಲಿಸದೆ ಬಿಟ್ಟಿದ್ದಾರೆ.
Mangalore Ullal Medical student loose control over car rams on divider and topples. No case has been registered though the student was driving the car rashly.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm