ಬ್ರೇಕಿಂಗ್ ನ್ಯೂಸ್
09-09-20 06:28 pm Mangalore Reporter ಕರಾವಳಿ
ಕಾಸರಗೋಡು, ಸೆಪ್ಟೆಂಬರ್ 8: ಕಾಸರಗೋಡು ಸೇರಿದಂತೆ ವಿವಿಧ ಕಡೆ ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ರಾಜಿನಾಮೆಗೆ ಆಗ್ರಹಿಸಿ ಕಾಸರಗೋಡು ಜಿಲ್ಲೆಯ ಗ್ರಾ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ಪೊಲೀಸರು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.


ಕಪ್ಪು ಬಾವುಟ ಹಿಡಿದು ಕುಂಬಳೆ ಗ್ರಾಮ ಪಂಚಾಯಿತಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಶಾಸಕ ಕಮರುದ್ದೀನ್ ವಿರುದ್ಧ ಆರ್ಥಿಕ ವಂಚನೆ ಪ್ರಕರಣದಲ್ಲಿ 12ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
Join our WhatsApp group for latest news updates
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am