ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟಂಬರ್ 9: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೆ 310 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,762 ಕ್ಕೆ ಏರಿಕೆಯಾಗಿದೆ.
ಇಂದು ಮಂಗಳೂರಿನಲ್ಲಿ 188, ಬಂಟ್ವಾಳದಲ್ಲಿ 27, ಪುತ್ತೂರಿನಲ್ಲಿ 25, ಸುಳ್ಯದಲ್ಲಿ 25, ಬೆಳ್ತಂಗಡಿಯಲ್ಲಿ 26 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 19 ಮಂದಿಗೆ ಪಾಸಿಟಿವ್ ಆಗಿದೆ.
ಇನ್ನು ಜಿಲ್ಲೆಯಲ್ಲಿ ಇಂದು 256 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 12242 ಕ್ಕೆ ಏರಿದೆ.
ಜಿಲ್ಲೆಯಲ್ಲಿ ಆರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಐವರು ಮಂಗಳೂರಿನವರಾದರೆ ಒಬ್ಬರು ಇತರೆ ಜಿಲ್ಲೆಯವರಾಗಿದ್ದಾರೆ. ಈವರೆಗೆ 418 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಇಂದು ದೃಢಪಟ್ಟ 310 ಸೋಂಕಿತರ ಪೈಕಿ 201 ಮಂದಿಯಲ್ಲಿ ರೋಗದ ಗುಣಲಕ್ಷಣಗಳಿದ್ದು 109 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಹಾಗೆಯೇ ಪ್ರಸ್ತುತ 3102 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm