ಬ್ರೇಕಿಂಗ್ ನ್ಯೂಸ್
29-09-21 10:35 pm Mangaluru Correspondent ಕರಾವಳಿ
ಮಂಗಳೂರು, ಸೆ.29: ಸ್ಪೆಷಲ್ ಟ್ರಾಫಿಕ್ ಡ್ರೈವ್ ನೆಪದಲ್ಲಿ ನಗರ ಪೊಲೀಸರು ಇಂದು ಮಂಗಳೂರಿನಲ್ಲಿ ಹೆಲ್ಮೆಟ್ ರಹಿತ ಮತ್ತು ದೋಷಗಳಿದ್ದ ಹೆಲ್ಮೆಟ್ ಧರಿಸಿದವರಿಗೆ ದಂಡ ವಿಧಿಸಿದ್ದಾರೆ.
ಮಂಗಳೂರು ನಗರ, ತೊಕ್ಕೊಟ್ಟು, ಕೊಟ್ಟಾರ, ಕದ್ರಿ, ಸುರತ್ಕಲ್ ವ್ಯಾಪ್ತಿಯಲ್ಲಿ ಪೊಲೀಸರ ಕಾರ್ಯಾಚರಣೆ ನಡೆದಿದ್ದು ಒಟ್ಟು 728 ಪ್ರಕರಣ ದಾಖಲಿಸಿದ್ದು 3.64 ರೂಪಾಯಿ ದಂಡ ಸಂಗ್ರಹಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿದ ಹಿಂಬದಿ ಸವಾರರಿಗೂ ಸ್ಥಳದಲ್ಲೇ ರೂ. 500 ದಂಡ ವಿಧಿಸಲಾಗಿತ್ತು.


ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ವಾರವಿಡೀ ಟ್ರಾಫಿಕ್ ನಿಯಮಗಳ ಉಲ್ಲಂಘನೆ ಪತ್ತೆಗಾಗಿ ಕಾರ್ಯಾಚರಣೆ ನಡೆಯಲಿದ್ದು 22 ವಿವಿಧ ತಂಡಗಳು ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ತಪಾಸಣೆ ಕೈಗೊಳ್ಳಲಿದೆ. ಪೊಲೀಸರ ತಪಾಸಣೆಯ ಭಯದಿಂದಾಗಿ ಮಧ್ಯಾಹ್ನ ಹೊತ್ತಲ್ಲಿ ಕೆಲವು ಭಾಗದಲ್ಲಿ ವಾಹನಗಳ ಓಡಾಟವೇ ಕಡಿಮೆಯಾಗಿತ್ತು.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
Traffic drive over Defective helmet in Mangalore 728 cases booked Rs 3.64 lakhs fine collected. The Mangalore police have been conduction special traffic drive from past two days and imposing fines over diffent traffic violations.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm